Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಕಾಶ್ಮೀರದ ಸೇನಾ ಕ್ಯಾಂಪ್ ಮೇಲೆ ಮತ್ತೆ ಭೀಕರ ಹಿಮಪಾತ: 6 ಯೋಧರು ಬಲಿ

ಶ್ರೀನಗರ : ಕಾಶ್ಮೀರದಲ್ಲಿ  ಭಾರೀ ಹಿಮಪಾತ ಸಂಭವಿಸುತ್ತಿದ್ದು ,ಗುರೇಜ್‌ ಸೆಕ್ಟರ್‌ನ ಸೇನಾ ಕ್ಯಾಂಪ್‌ನ ಮೇಲೆ ಹಿಮ ಬಂಡೆ ಕುಸಿದು 6 ಮಂದಿ ಸೈನಿಕರು ದಾರುಣವಾಗಿ ಸಾವನ್ನಪ್ಪಿದ ದುರ್ಘ‌ಟನೆ ಗುರುವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ನಾಲ್ವರು ಸೈನಿಕರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಇನ್ನಿಬ್ಬರು ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಬುಧವಾರ ಗಾಂದೇರ್‌ಬಾಲ್‌ ಮತ್ತು ಬಂಡಿಪೋರಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಪ್ರತ್ಯೇಕ ಹಿಮಪಾತದಲ್ಲಿ ಸೇನಾಧಿಕಾರಿ ಮತ್ತು ಕುಟುಂಬವೊಂದರ ನಾಲ್ವರು ಸದಸ್ಯರು ಮೃತಪಟ್ಟಿದ್ದರು.

No Comments

Leave A Comment