Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ದ್ವಾದಶ ವರ್ಷದ ಶ್ರೀ ಮಧ್ವ -ಪುರಂದರೋತ್ಸವ- ಶ್ರೀನಿವಾಸ ಕಲ್ಯಾಣ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಮೈಸೂರು ರಾಮಚಂದ್ರ ಆಚಾರ್ ರವರು ಆಯೋಜಿಸಿರುವ ದ್ವಾದಶ ವರ್ಷದ ಶ್ರೀ ಮಧ್ವ -ಪುರಂದರೋತ್ಸವದಲ್ಲಿ ,ತಿರುಪತಿ ತಿರುಮಲ ತಿರುಪತಿ ದೇವಸ್ಥಾನ ಸಮಿತಿ ವತಿಯಿಂದ ಶ್ರೀನಿವಾಸ ಕಲ್ಯಾಣ ಮಹೋತ್ಸವ ನಡೆಯಿತು.

No Comments

Leave A Comment