Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಶ್ರೀ ಕೃಷ್ಣ ಮಠದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ, ಶ್ರೀಮತಿ ಸುಧಾ ರಘುನಾಥನ್ ಮತ್ತು ಬಳಗ- ಚೆನ್ನೈ , ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು.

No Comments

Leave A Comment