Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಶ್ರೀ ಮಧ್ವ ಸಪ್ತಮ ಶತಮಾನೋತ್ಸವದಸಭಾ ಕಾರ್ಯಕ್ರಮ…

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ಮಧ್ವ ಸಪ್ತಮ ಶತಮಾನೋತ್ಸವದ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು,ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದರು,ಅದಮಾರು ಕಿರಿಯ ಶ್ರೀ ಈಶಪ್ರಿಯ ಶ್ರೀಪಾದರು ಆಶೀರ್ವಚನ ನೀಡಿದರು.

ಸಚಿವರಾದ ಹಾಗೂ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು,ಉಡುಪಿ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

No Comments

Leave A Comment