Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಉಡುಪಿಯಲ್ಲಿ ವಿಶ್ವಮಾನ್ಯ ಮಂದಿರ ಅತಿಥಿ ಗೃಹ ಉದ್ಘಾಟನೆ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ಮಧ್ವ ಸಪ್ತಮ ಶತಮಾನೋತ್ಸವದ ಸಂದರ್ಭದಲ್ಲಿ ವಿಶ್ವಮಾನ್ಯ ಮಂದಿರ ಅತಿಥಿ ಗೃಹವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆಯವರು ಉದ್ಘಾಟನೆ ಮಾಡಿದರು.

ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

No Comments

Leave A Comment