Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಮಣಿಪಾಲ:ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳಿಗೆ ಪದಕ

ಉಡುಪಿ:ಸೈಲಸ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಇತ್ತೀಚೆಗೆ ನಡೆದ ಐಕ್ಸ್ (ಉಡುಪಿ ಮತ್ತು ದ.ಕ.ಜಿಲ್ಲೆಗಳ ಐಸಿಯಸ್ಸಿ ಮತ್ತು ಸಿಬಿಎಸ್ಸಿ ಶಾಲೆಗಳ ಒಕ್ಕೂಟ) ಸ್ಪರ್ಧೆಯಲ್ಲಿ ಮಾಧವ ಕೃಪಾ ಶಾಲೆಯ ವಿದ್ಯಾರ್ಥಿಗಳು 6 ಬೆಳ್ಳಿ ಹಾಗೂ 7 ಕಂಚಿನ ಪದಕಗಳನ್ನು ಜಯಿಸಿರುವರು. ಇವರನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಕರು ಅಭಿನಂದಿಸಿದ್ದಾರೆ.

No Comments

Leave A Comment