Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ಪತಿಯ ಅನಾರೋಗ್ಯದಿಂದ ಬೇಸತ್ತು ಮಕ್ಕಳಿಬ್ಬರೊಂದಿಗೆ ತಾಯಿ ಆತ್ಮಹತ್ಯೆ

ರಾಮನಗರ: ಜಿಲ್ಲೆಯ ಚನ್ನಪಟ್ಟಣದ ಅಪ್ಪಿಗೆರೆ ಎಂಬಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೀರಿನ ಸಂಪ್‌ಗೆ ಹಾರಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ರೇಖಾ(30) ತನ್ನ ಮಕ್ಕಳಾದ ನೂತನ್‌ ಗೌಡ(7)ಮತ್ತು ಮಾನ್ಯಶ್ರಿ(4) ಯನ್ನು ನೀರಿನ ಸಂಪ್‌ಗೆ ತಳ್ಳಿ ಆತ್ಮಹತ್ಯೆಗೆ ಶರಣಾದವರು.

ಪತಿಯ ಅನಾರೋಗ್ಯದಿಂದ ಬೇಸತ್ತು ಕಠಿಣ ನಿರ್ಧಾರ ತಳೆದಿರುವುದಾಗಿ ವರದಿಯಾಗಿದೆ.

No Comments

Leave A Comment