Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಕೇಂದ್ರ ಗೃಹ ಸಚಿವಾಲಯದ ವೆಬ್‌ಸೈಟ್‌ ಹ್ಯಾಕ್‌ : ತಾತ್ಕಾಲಿಕ ಬ್ಲಾಕ್‌

ಹೊಸದಿಲ್ಲಿ : ಕಳೆದ ತಿಂಗಳಿನಲ್ಲಿ ಎನ್‌ಎಸ್‌ಜಿ ವೆಬ್‌ಸೈಟನ್ನು ಪಾಕಿಸ್ತಾನದ ಹ್ಯಾಕರ್ಸ್‌ಗಳು ಹ್ಯಾಕ್‌ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಬೆನ್ನಲ್ಲೇ ಭಾನುವಾರ ಕೇಂದ್ರ ಗೃಹ ಸಚಿವಾಲಯದ ವೆಬ್‌ಸೈಟ್‌ ಹ್ಯಾಕ್‌ ಮಾಡಲಾಗಿದೆ.

ಭಾನುವಾರ ಬೆಳಗ್ಗೆ  ಹ್ಯಾಕ್‌ ಆಗಿರುವುದು ಕಂಡು ಬಂದ ಕೂಡಲೇ ರಾಷ್ಟ್ರೀಯ ಮಾಹಿತಿ ಕೇಂದ್ರ ವೆಬ್‌ಸೈಟನ್ನು ತಾತ್ಕಾಲಿಕವಾಗಿ ಬ್ಯಾಕ್‌ ಮಾಡಿದೆ.

ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡಗಳು ಘಟನೆ ಪರಿಶೀಲಿಸುತ್ತಿದ್ದು , ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

No Comments

Leave A Comment