Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ತೆಂಕನಿಡಿಯೂರು : ಎಂ.ಕಾಂ. ವಿಭಾಗಕ್ಕೆ ಎರಡು ಸ್ಥಾನ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ಮೇ 2016ನೇ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿಗಾಗಿ ನಡೆಸಿದ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕು. ಶ್ರುತಿ ಮತ್ತು ಕು. ದಿವ್ಯಾ ಕೆ. ಇವರು ಕ್ರಮವಾಗಿ 2ನೇ ಹಾಗೂ 5ನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಹಾಗೂ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವಸದಸ್ಯರು, ಕಾಲೇಜು ಪ್ರಾಂಶುಪಾಲರು, ಬೋಧಕ/ಬೋಧಕೇತರರು ಹಾಗೂ ವಿದ್ಯಾರ್ಥಿಗಳು ತುಂಬು ಹೃದಯgದ ಅಭಿನಂದನೆ ಸಲ್ಲಿಸಿದ್ದಾರೆ.

No Comments

Leave A Comment