Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಶ್ರೀ ಸತ್ಯಪ್ರಮೋದ ತೀರ್ಥರ ಜನ್ಮ ಶತಮಾನೋತ್ಸವ ರಥಯಾತ್ರೆ

ಶ್ರೀ ಕೃಷ್ಣ ಮಠಕ್ಕೆ  ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಪ್ರಮೋದ ತೀರ್ಥರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡ ರಥಯಾತ್ರೆಯ ರಥವು ಆಗಮಿಸಿದ್ದು ಇದನ್ನು  ಮಠದ ದಿವಾನರಾದ ರಘುರಾಮ ಆಚಾರ್ಯರು ಸ್ವಾಗತಿಸಿದರು.

No Comments

Leave A Comment