Log In
BREAKING NEWS >
ಶಿರೂರು ಶ್ರೀ ಅಸಹಜ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ... ನಿತ್ಯ ಆಶ್ರಮಕ್ಕೆ ಆಗಮಿಸಿ ಲಕ್ಷ್ಮೀವರ ತೀರ್ಥ ಸ್ವಾಮೀಜಿಗೆ ಫಲಾಹಾರ ನೀಡುತ್ತಿದ್ದ ಮಹಿಳೆ...ಅಷ್ಟ ಮಠಗಳಲ್ಲಿ ಸೆಕ್ಸ್ ಹಿಂದೆಯೂ ಇತ್ತು, ಮುಂದೆ ಕೂಡ ಇರುತ್ತದೆ: ಶಿರೂರು ಶ್ರೀ ಆಡಿಯೋ ವೈರಲ್

ಮಂಗಳೂರು: ಕಟ್ಟಡದ ಮೇಲೆ ಅಪರಿಚಿತ ಯುವಕರಿಬ್ಬರ ಶವಗಳು ಪತ್ತೆ

ಮಂಗಳೂರು: ನಗರದ ಪಂಪ್‌ವೆಲ್‌ನ ನಿರ್ಮಾಣ ಹಂತದ ಕಟ್ಟಡವೊಂದರ 6 ನೇ ಮಹಡಿಯಲ್ಲಿ 30 ರಿಂದ 35 ವರ್ಷ ಪ್ರಾಯದ ಅಪರಿಚಿತ ಯುವಕರಿಬ್ಬರ ಶವಗಳು ಗುರುವಾರ ಪತ್ತೆಯಾಗಿವೆ.

ಶವಗಳು ಕೊಳೆಯಲು ಆರಂಭವಾಗಿದ್ದು 2 ರಿಂದ 3 ದಿನಗಳ ಹಿಂದೆ ಯುವಕರ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment