Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಮಂಗಳೂರು : ಹಿಂದು ಸಂಘಟನೆಯ ಕಾರ್ಯಕರ್ತನ ಇರಿದು ಕೊಲೆ

ಮಂಗಳೂರು:ಇಲ್ಲಿನ ಮರೋಳಿ ಎಂಬಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತನೊಬ್ಬನನ್ನು ಶನಿವಾರ ತಡರಾತ್ರಿ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಡೆದಿದೆ.

ಪ್ರಶಾಂತ್‌(28) ಎಂಬಾತತನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದಿದ್ದಾರೆ.

ಕಂಕನಾಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಹತ್ಯೆಗೆ ವೈಯಕ್ತಿಕ ಕಾರಣವೋ ,ಸಂಘಟನಯ ವಿಚಾರದಲ್ಲಿ ಹತ್ಯೆಗೈಯಲಾಗಿದೆಯೋ ಇನ್ನಷ್ಟೆ ತಿಳಿದು ಬರಬೇಕಿದೆ.

No Comments

Leave A Comment