Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಸುಪ್ರೀಂ ಮಾಜಿ ಮುಖ್ಯ ನ್ಯಾಯಮೂರ್ತಿ ಅಲ್ತಮಸ್‌ ಕಬೀರ್‌ ವಿಧಿವಶ

ಕೋಲ್ಕತಾ: ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಲ್ತಮಸ್‌ ಕಬೀರ್‌ ಅವರು ಭಾನುವಾರ ವಿಧಿವಶವಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

1973 ರಲ್ಲಿ ವಕೀಲಿ ವತ್ತಿ ಆರಂಭಿಸಿದ್ದ ಕಬೀರ್‌ ಅವರು 2005 ರಿಂದ ಸುಪ್ರೀಂ ಕೋರ್ಟ್‌ನಲ್ಲಿ ವ ಕಾಲತ್ತು ನಡೆಸುತ್ತಿದ್ದರು. 29 ಸೆಪ್ಟಂಬರ್‌ 2012 ರಿಂದ 18 ಜುಲೈ 2013 ರ ವರೆಗೆ ಸುಪ್ರೀಂ ಕೋರ್ಟ್‌ನ ಸಿಜೆಐ ಆಗಿ ಕಾರ್ಯ ನಿರ್ವಹಿಸಿದ್ದರು.

ಕಬೀರ್‌ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

No Comments

Leave A Comment