Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಎಸಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ : 6 ಕಾರ್ಮಿಕರು ಸಜೀವ ದಹನ

ಹೈದರಾಬಾದ್‌: ಇಲ್ಲಿನ ಆತ್ತಾಪುರ ಎಂಬಲ್ಲಿ ಎಸಿ ತಯಾರಿಕಾ ಕಾರ್ಖಾನೆಯೊಂದರಲ್ಲಿ  ಬುಧವಾರ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದ್ದು 6 ಮಂದಿ ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ.

ಮೃತ ಕಾರ್ಮಿಕರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ.

ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿದ್ದು ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

No Comments

Leave A Comment