Log In
BREAKING NEWS >
ಕರಾವಳಿಯಲ್ಲಿ ಭಾರೀ ಮಳೆ-ಹಲವೆಡೆಯಲ್ಲಿ ನೆರೆ...ಜೂನ್ 22ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಅನುಗ್ರಹ ಲಕ್ಷ್ಮೀವೃತ ಕಾರ್ಯಕ್ರಮವು ಜರಗಲಿದೆ....

ಗಡಿ ನಿಯಂತ್ರಣ ರೇಖೆಯಲ್ಲಿ ಬಿಎಸ್ಎಫ್ ಸಿಬ್ಬಂದಿ ಆತ್ಮಹತ್ಯೆ

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ಬಿಎಸ್ಎಫ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ಎಫ್ ಸಿಬ್ಬಂದಿಯನ್ನು ಪ್ರಮೋದ್ ಕುಮಾರ್ ಎಂದು ಗುರುತಿಸಲಾಗಿದ್ದು, ಖರಾ ಒನ್ ಪೋಸ್ಟ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಪ್ರಮೋದ್ ಕುಮಾರ್ ನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತು, ಆದರೆ ಆ ವೇಳೆಗೆ ಪ್ರಮೋದ್ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

No Comments

Leave A Comment