Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ನಮ್ಮ ವಿರುದ್ಧ ಕೇಂದ್ರ ಬಿಜೆಪಿಯ ಷಡ್ಯಂತ್ರ:ಡೈರಿ ಬಗ್ಗೆ ಸಿದ್ದರಾಮಯ್ಯ

ಬೆಂಗಳೂರು : ಹೈಕಮಾಂಡ್‌ಗೆ ಕಪ್ಪ ಕೊಟ್ಟಿರುವ ಬಗ್ಗೆ ಉಲ್ಲೇಖವಿರುವ  ಕಾಂಗ್ರೆಸ್‌ ಎಂಎಲ್‌ಸಿ ಗೋವಿಂದರಾಜು ಅವರ ಡೈರಿ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿಎಂ ನಮ್ಮ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸಿದ್ದು ಇದರಲ್ಲಿ ಕೇಂದ್ರ ಬಿಜೆಪಿಯದ್ದೂ ಪಾತ್ರವಿದೆ. ಆಧಾರ ರಹಿತ ಆರೋಪಗಳಿಗೆ ಯಶಸ್ಸು ಸಿಗುವುದಿಲ್ಲ ಎಂದರು.

ಹಿರಿಯ ಸಚಿವರಿಗೆ ಕೋಕ್‌ ಇಲ್ಲ 

ಸಂಪುಟದಲ್ಲಿರುವ ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಪ್ರಸ್ತಾಪವೇ ನಮ್ಮ ಮುಂದಿಲ್ಲ ಎಂದು ಸಿಎಂ ಹೇಳಿದರು.

No Comments

Leave A Comment