Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಉಡುಪಿ:ಗೋಹತ್ಯೆ ನಿಷೇಧಕ್ಕಾಗಿ ಉಪವಾಸ ಸತ್ಯಾಗ್ರಹ

ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ನಾಡಿನ ಸಾಧು ಸಂತರ ನೇತೃತ್ವದಲ್ಲಿ ಗೋಹತ್ಯೆ ನಿಷೇಧಕ್ಕಾಗಿ ಉಪವಾಸ ಸತ್ಯಾಗ್ರಹದ ಗೋಪೂಜೆ ಮಾಡಿ ಗೋಗ್ರಾಸ ನೀಡುವುದರ ಮೂಲಕ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು, ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದರು.

ಸತ್ಯಾಗ್ರಹದಲ್ಲಿ ಆನೆಗುಂದಿ ಮಠಾಧೀಶರಾದ ಶ್ರೀ ಕಾಳಹಸ್ತೇನ್ದ್ರ ಸ್ವಾಮೀಜಿಯವರು ಹಾಗು ಹಿಂದು ಸಂಘಟನೆಯ ಮುಖಂಡರು ಮತ್ತು  ಗೋಸೇವಕರು ಉಪಸ್ಥಿತರಿದ್ದರು.

No Comments

Leave A Comment