Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ತೆಂಕನಿಡಿಯೂರು ಕಾಲೇಜಿನ ರ್ಯಾಂಕ್ ವಿಜೇತರಿಗೆ ಸನ್ಮಾನ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿ.ವಿ. ಮಟ್ಟದಲ್ಲಿ ಎಂ.ಕಾಂ.ನಲ್ಲಿ ದ್ವಿತೀಯ ರ್ಯಾಂಕ್ ಪಡೆದ ಶೃತಿ ಅವರನ್ನು ಹಾಗೂ ಐದನೆಯ ರ್ಯಾಂಕ್ ಪಡೆದ ದಿವ್ಯಾ ಅವರನ್ನು ಮಾನ್ಯ ಸಚಿವರಾದ ಪ್ರಮೋದ್ ಮಧ್ವರಾಜ್ ಇವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ, ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಹೆಗ್ಡೆ, ದಯಾನಂದ ಶೆಟ್ಟಿ ಕೊಜಕುಳಿ, ಪ್ರಖ್ಯಾತ ಶೆಟ್ಟಿ ಉಪಸ್ಥಿತರಿದ್ದರು.

No Comments

Leave A Comment