Log In
BREAKING NEWS >
ಶಿರೂರು ಶ್ರೀಗಳು ಮಠಾಧೀಶರೇ ಅಲ್ಲ, ಸನ್ಯಾಸತ್ವ ತ್ಯಜಿಸಿದ್ದರು: ಪೇಜಾವರ ಶ್ರೀ.....ಮಧ್ವ ಸಂಪ್ರದಾಯದಂತೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜೀ ಅಂತ್ಯಕ್ರಿಯೆ!

ಕಡಿಯಾಳಿ:ಶ್ರೀಮಹಿಷಮರ್ದಿನಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ್ ಹೆಬ್ಬಾರ್ ಆಯ್ಕೆ

ಕಡಿಯಾಳಿ:ಶ್ರೀಮಹಿಷಮರ್ದಿನಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ್ ಹೆಬ್ಬಾರ್ ಆಯ್ಕೆಯಾಗಿದ್ದಾರೆ.

ಆಡಳಿತಾಧಿಕಾರಿ ಅರುಣ ಪ್ರಭು ರವರು ಸೋಮವಾರದ೦ದು ಅಧಿಕಾರವನ್ನು ಹಸ್ತಾ೦ತರಿಸಿದರು. ನಗರ ಸಭಾ ಸದಸ್ಯರಾದ ಶಶಿರಾಜ್ ಕು೦ದರ್, ಶ್ರೀನಿವಾಸ್ ರಾವ್ ಮತ್ತು ಇತರ ಗಣ್ಯರು ಈ ಸ೦ದರ್ಭದಲ್ಲಿ ಹಾಜರಿದ್ದರು.

No Comments

Leave A Comment