Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಪುಲ್ವಾಮಾ:ಉಗ್ರನಿಂದ ಗ್ರೆನೇಡ್‌ ದಾಳಿ;ನಾಗರಿಕ ಸಾವು,4 ಸೈನಿಕರಿಗೆ ಗಾಯ

ಪುಲ್ವಾಮಾ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಮುರಾನ್‌ ಚೌಕ್‌ ಎಂಬಲ್ಲಿ  ಶುಕ್ರವಾರ ಬೆಳಗ್ಗೆ  ಉಗ್ರನೊಬ್ಬ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿ ಗ್ರೆನೇಡ್‌ ಎಸೆದಿದ ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿ, ನಾಲ್ವರು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಪೊಲೀಸ್‌ ಮತ್ತು ಸಿಆರ್‌ಪಿಎಫ್ ಸಿಬಂದಿಗಳೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಉಗ್ರನಿಗಾಗಿ ಭಾರೀ ಹುಡುಕಾಟ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment