Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಎಚ್‌.ಡಿ.ಕುಮಾರಸ್ವಾಮಿ ತೀವ್ರ ಅಸ್ವಸ್ಥ:ವಿಕ್ರಮ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ತೀವ್ರ ಅಸ್ವಸ್ಥರಾಗಿದ್ದು ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರು ಶುಕ್ರವಾರ ಸಂಜೆಯೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಸ್ಪತ್ರೆಯ ವೈದ್ಯ ಡಾ.ಸತೀಶ್‌ ಅವರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಕಳೆದ 2 ದಿನಗಳಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿ ಎಚ್‌ಡಿಕೆ ಅವರು ತೀವ್ರ ವಾಗಿ ಬಳಲಿದ್ದರು ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

No Comments

Leave A Comment