Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಶ್ರೀ ಕೃಷ್ಣ ಮಠದಲ್ಲಿ ಭಾರತ ನಾಟ್ಯ ಕಾರ್ಯಕ್ರಮ…

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಶೀಮತಿ ದಿವ್ಯ ಪ್ರಸಾದ್, ಶ್ರೀಮತಿ ರೇಷ್ಮಾ ಶ್ರೀನಾಥ್ ಮತ್ತು ಸಂಗಡಿಗರಿಂದ ಭಾರತ ನಾಟ್ಯ ಕಾರ್ಯಕ್ರಮ ನಡೆಯಿತು.

No Comments

Leave A Comment