Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಶ್ರೀ ಪುತ್ತಿಗೆ ಶ್ರೀಪಾದರ ಆರಾಧನಾ ಮಹೋತ್ಸವ

ಉಡುಪಿ:ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ಗುರುಗಳಾದ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಪರ್ಯಾಯ ಶ್ರೀ ಪೇಜಾವರ ಶ್ರೀಪಾದಾರು ಹಾಗೂ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು

No Comments

Leave A Comment