Log In
BREAKING NEWS >
ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ......ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಇಂಧನ ದರ-ಪೆಟ್ರೋಲ್‌, ಡೀಸೆಲ್‌ ದರ ಗರಿಷ್ಠ ಮಟ್ಟಕ್ಕೆ

ತ್ರಿವೇಂದ್ರ ಸಿಂಗ್ ಗೆ ಉತ್ತರಾಖಂಡ್ ಸಿಎಂ ಪಟ್ಟ, ಪ್ರಮಾಣವಚನ

ಡೆಹ್ರಾಡೂನ್: ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಪ್ತ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಶಾಸಕರು ಶುಕ್ರವಾರ ಆಯ್ಕೆ ಮಾಡಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಸಿಎಂ ಎಂದು ಒಮ್ಮತದಿಂದ ನಿರ್ಧರಿಸಿದ್ದಾರೆ. ಶನಿವಾರ 3ಗಂಟೆಗೆ ರಾವತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

No Comments

Leave A Comment