Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಮೊಳಕಾಲ್ಮೂರಿನ ರಾಂಪುರದಲ್ಲಿ ಭೀಕರ ಅಪಘಾತ; ಮೃತರ ಸಂಖ್ಯೆ 13ಕ್ಕೆ ಏರಿಕೆ


ಮೊಳಕಾಲ್ಮೂರು:
ತಾಲೂಕಿನ ರಾಮಪುರ ಎಂಬಲ್ಲಿ  ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅವಘಡದಲ್ಲಿ ಆಟೋ ರಿಕ್ಷಾದಲ್ಲಿದ್ದ 11 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬಳ್ಳಾರಿ ಕಡೆಗೆ ತೆರಳುತ್ತಿದ್ದ ಲಾರಿಯ ಟಯರ್‌ ಸ್ಫೋಟಗೊಂಡು ಟೆಂಪೋವೊಂದಕ್ಕೆ ಢಿಕ್ಕಿಯಾಗಿದೆ ಬಳಿಕ ರಿಕ್ಷಾಕ್ಕೆ ಢಿಕ್ಕಿಯಾಗಿ ಅವಘಡ ಸಂಭವಸಿದೆ ಎಂದು ವರದಿಯಾಗಿದೆ. ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

 

No Comments

Leave A Comment