Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಇಸ್ಕಾನ್ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಚೈತನ್ಯ ಜಯಂತಿ ಸಂಭ್ರಮೋತ್ಸವ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಇಸ್ಕಾನ್ ಬೆಂಗಳೂರು ಇವರ ಸಹಯೋಗದಲ್ಲಿ ಶ್ರೀ ಚೈತನ್ಯ ಜಯಂತಿ ಸಂಭ್ರಮೋತ್ಸವವನ್ನು ಪರ್ಯಾಯ ಪೇಜಾವರ  ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಮತ್ತು ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿ ಅನುಗ್ರಹ ಸಂದೇಶ ನೀಡಿದರು

No Comments

Leave A Comment