Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್:ಮಾಧವ ಕೃಪಾ ಶಾಲೆಗೆ ರಾಜ್ಯ ಪುರಸ್ಕಾರ ಪ್ರಶಸ್ತಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರು ನಡೆಸಿರುವ ಪರೀಕ್ಷೆಯಲ್ಲಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆದಿರುವ ಮಾಧವ ಕೃಪಾ ಶಾಲೆಯ ಗೈಡ್ ವಿದ್ಯಾರ್ಥಿನೀಯರು ಸಮೃದ್ಧಿ, ಸೌಜನ್ಯಾ, ಸ್ನೇಹ. ಇವರೊಂದಿಗೆ ಶಾಲೆಯ ಗೈಡ್ ಶಿಕ್ಷಕಿಯಾದ ವನಿತಾ ಎಮ್. ರಾವ್, ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಜೆಸ್ಸಿ ಆಂಡ್ರ್ಯೂಸ್, ಶಾಲಾ ಸಂಚಾಲಕರಾದ ಪಿ.ಜಿ.ಪಂಡಿತರು ಉಪಸ್ಥಿತರಿದ್ದರು.

No Comments

Leave A Comment