Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಮೇ 6 ರಂದು ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟಗಳ ಕರೆ

ಬೆಂಗಳೂರು: ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ಮೇ 6 ರಂದು ಕರ್ನಾಟಕ ಬಂದ್‌ ನಡೆಸುವುದಾಗಿ  ಕನ್ನಡ ಒಕ್ಕೂಟಗಳು ಸೋಮವಾರ ಕರೆ ನೀಡಿವೆ.

ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಜಾರಿ ಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬಂದ್‌ ನಡೆಸುವುದಾಗಿ  ಕನ್ನಡ ಒಕ್ಕೂಟ ಹೇಳಿದೆ.

ಬಂದ್‌ಗೆ ವಾಟಾಳ್‌ ಚಳುವಳಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ.

No Comments

Leave A Comment