Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಶ್ರೀ ಕೃಷ್ಣ ಮಠದಲ್ಲಿ ಶ್ರೀರಾಮನವಮಿ…

ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದೇವರಿಗೆ ರಾಮನವಮಿಯ ಪ್ರಯುಕ್ತ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು “ಸೀತಾಲಕ್ಷ್ಮಣ ಹನುಮತ್ಸಮೇತ ಶ್ರೀ ರಾಮಚಂದ್ರ ದೇವರ ಅಲಂಕಾರವನ್ನು  ಮಾಡಿದರು. ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.  ಇದೆ ಸಂದರ್ಭದಲ್ಲಿ ಮಠದ ಮಧ್ವ ಮಂಟಪದಲ್ಲಿ  ಶ್ರೀ ರಾಮ ಷಡಾಕ್ಷರ ಹೋಮ ನಡೆಯಿತು.

No Comments

Leave A Comment