Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಶ್ರೀ ಕೃಷ್ಣ ಮಠಕ್ಕೆ ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶ

ಶ್ರೀ ಕೃಷ್ಣ ಮಠಕ್ಕೆ ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಇವರನ್ನು ಸಂಸ್ಕೃತ ಕಾಲೇಜು ವೃತ್ತದಿಂದ ಮೆರವಣಿಗೆಯಲ್ಲಿ ಕರೆತಂದು, ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ಮಠದಲ್ಲಿ ಸ್ವಾಗತಿಸಿ ಶ್ರೀಕೃಷ್ಣ ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಅಭಿನಂದಿಸಿದರು.

No Comments

Leave A Comment