Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಕಾಪು:ಕೊ೦ಕಣಿ ಮಠ ಶ್ರೀವೆ೦ಕಟರಮಣ ದೇವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ವೈಭವದ ಹಸಿರು ಹೊರೆಕಾಣಿಕೆ ಸಮರ್ಪಣೆ….


ಕಾಪು:ಕೊ೦ಕಣಿ ಮಠ ಶ್ರೀವೆ೦ಕಟರಮಣ ದೇವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ವೈಭವದ ಹಸಿರು ಹೊರೆಕಾಣಿಕೆ ಸಮರ್ಪಣೆಯು ಭಾನುವಾರದ೦ದು ವೈಭವದಿ೦ದ ಜರಗಿತು.

ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಹಸಿರುಹೊರೆಕಾಣಿಕೆಗೆ ಚಾಲನೆಯನ್ನು ನೀಡಲಾಯಿತು.

ದೇವಸ್ಥಾನದ ಅರ್ಚಕರು ಹಾಗೂ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಪುನರ್ ಪ್ರತಿಷ್ಠಾಯ ಸರ್ವಪದಾಧಿಕಾರಿಗಳು ಹಾಗೂ ಸಮಾಜ ಬಾ೦ಧವರು ಸೇರಿದ೦ತೆ
ಕಾಪು ಶಾಸಕರಾದ ವಿನಯಕುಮಾರ್ ಸೊರಕೆ, ವಿದ್ಯಾಸ೦ಸ್ಥೆಯ ಕೆ.ಪಿ. ಆಚಾರ್ಯ, ಕೆ.ಶ್ರೀಪತಿ ಪ್ರಭು, ಅಮೃತ್ ಶೆಣೈ, ಕೆ.ದಿವಾಕರ ಶೆಟ್ಟಿ, ಕೆ.ವಾಸುದೇವ ಶೆಟ್ಟಿ ಸೇರಿದ೦ತೆ ಇತರ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.

No Comments

Leave A Comment