Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕ್ರಿಕೆಟಿಗ ಸುನಿಲ್ ಜೋಶಿ ಭೇಟಿ…

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯ ರಣಜಿ ಕ್ರಿಕೆಟ್ ನ ಮಾಜಿ ಮುಖಂಡ ಸುನಿಲ್ ಜೋಶಿ ಯವರು ಭೇಟಿ ನೀಡಿ, ಶ್ರೀ ಕೃಷ್ಣ ದೇವರ ದರ್ಶನ ಮಾಡಿ, ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದoಗಳವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment