Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಉಳ್ಳಾಲ :ಮೈಹುಣ್ಣೆಂದು ಸಮುದ್ರಕ್ಕೆ ಸ್ನಾನಕ್ಕಿಳಿದ ವ್ಯಕ್ತಿ ನೀರುಪಾಲು

ಉಳ್ಳಾಲ: ಇಲ್ಲಿನ ಮುಕ್ಕಚ್ಚೇರಿ ಸೀಗ್ರೌಂಡ್‌ ಬಳಿ ಸಮುದ್ರಕ್ಕೆ ಸ್ನಾನಕ್ಕೆಂದು ಇಳಿದ ವ್ಯಕ್ತಿ ನೀರುಪಾಲಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ನೀರುಪಾಲಾದ ವ್ಯಕ್ತಿ ಮಾಸ್ತಿಕಟ್ಟೆ ನಿವಾಸಿ ಹನೀಫ್ ಮಾಸ್ತಿಕಟ್ಟೆ(35) ಎನ್ನುವವರಾಗಿದ್ದು, ಮೈಯಲ್ಲಿ ಹುಣ್ಣಾಗಿದೆ ಎಂದು ಸಮುದ್ರ ಸ್ನಾನಕ್ಕೆ ಬಂದಿದ್ದರು ಎಂದು ವರದಿಯಾಗಿದೆ.

ಸ್ಥಳೀಯರು ಶವಕ್ಕಾಗಿ ಶೋಧ ನಡೆಸುತ್ತಿದ್ದು , ವಿವಾಹಿತರಾಗಿದ್ದ ಹನೀಫ್ಗೆ ಇಬ್ಬರ ಪುಟ್ಟ ಮಕ್ಕಳಿದ್ದಾರೆ.

No Comments

Leave A Comment