Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಕುಪ್ವಾರ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

ಕುಪ್ವಾರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗ್ಗೆ ಉಗ್ರರು ನಡೆಸಿದ ದಾಳಿಯ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಫಿಯಾದೀನ್ ಉಗ್ರರ ದಾಳಿಯಿಂದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಿರಿಯ ಸೇನಾ ಅಧಿಕಾರಿ ಸೇರಿದಂತೆ ಮೂವರು ಬಲಿಯಾಗಿದ್ದಾರೆ.

ಇನ್ನೂ ಭಾರತೀಯ ಸೈನಿಕರ ಪ್ರತಿದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ . ಅಡಗಿ ಕುಳಿತಿರುವ ಮತ್ತಷ್ಟಪ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಾರ್ಯಾಚರಣೆ ಮುಂದುವರಿದಿದ್ದು , ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

No Comments

Leave A Comment