Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಮಂಗಳೂರು : ಹೊಟೇಲ್‌ 6 ನೇ ಮಹಡಿಯಂದ ಜಿಗಿದು ಕ್ಯಾಶಿಯರ್‌ ಆತ್ಮಹತ್ಯೆ

ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿರುವ ಹೊಟೇಲ್‌ ಕಟ್ಟಡದ 6 ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.

ನಿಹಾಲ್‌ ಭಂಡಾರಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪಂಪ್‌ವೆಲ್‌ ನಿವಾಸಿ ಎಂದು ತಿಳಿದು ಬಂದಿದೆ. ಈತ ಹೊಟೇಲ್‌ನಲ್ಲಿ ಕ್ಯಾಶಿಯರ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment