Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಶ್ರೀ ಪೇಜಾವರ ಮಠದಿಂದ ಯಾತ್ರಿ ಭವನದ ಶಿಲಾನ್ಯಾಸ

ಪರಮ ಪೂಜ್ಯ ಶ್ರೀ  ವಿಶ್ವೇಶತೀರ್ಥ ಶ್ರೀಪಾದರ ಐದನೇ ಶ್ರೀ ಕೃಷ್ಣ ಪೂಜಾ ಪರ್ಯಾಯದ ಸವಿನೆನಪಿಗಾಗಿ ಶ್ರೀ ಪೇಜಾವರ ಮಠದಿಂದ ಯಾತ್ರಿಕರು ಮತ್ತು ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾಗುವ ಯಾತ್ರಿ ಭವನದ ಶಿಲಾನ್ಯಾಸ ಸಮಾರಂಭವು ಶ್ರೀಶ್ರೀ ವಿಶ್ವೇಶತೀರ್ಥ ಶ್ರೀಪಾದರು ನೆರವೇರಿಸಿದರು.

ಈ ಸಂದರ್ಭದಲ್ಲಿ  ಶ್ರೀ ವಿಶ್ವಪ್ರಸನ್ನ ತೀರ್ಥರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಪ್ರಮೋದ್ ಮಧ್ವರಾಜ್ ಭಾಗವಹಿಸಿದರು.

No Comments

Leave A Comment