Log In
BREAKING NEWS >
ದೀಪ ಪ್ರಜ್ವಲಿಸುವುದರೊ೦ದಿಗೆ ಕಲ್ಯಾಣಪುರ ಭಜನಾ ಸಪ್ತಾಹ ಮಹೋತ್ಸವಕ್ಕೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರಿ೦ದ ಅದ್ದೂರಿಯ ಚಾಲನೆ........ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಗದಗ : ಅಪರಿಚಿತ ವಾಹನ ಹರಿದು ಮೂವರ ದೇಹ ಛಿದ್ರ

ಗದಗ : ಇಲ್ಲಿನ ಕೊಪ್ಪಳ ರಸ್ತೆಯಲ್ಲಿರುವ ಸಂಭಾಪುರ ಕ್ರಾಸ್‌ ಬಳಿ ಅಪರಿಚಿತ ವಾಹನವೊಂದು ಹರಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಅಂದಾಜಿನಂತೆ ಘನ ವಾಹನ ತಲೆಯ ಮೇಲೆಯೆ ಹರಿದಿದ್ದು, ಮೂವರ ತಲೆಗಳು ಛಿದ್ರವಾಗಿರುವುದಾಗಿ ವರದಿಯಾಗಿದೆ.

ಮೃತರು ನವಲಗುಂದ ಮೂಲದ ರಾಜ್‌ ಸಾಬ್‌, ಅಮೀನ್‌ ಮತ್ತು ಮಂಜುನಾಥ್‌ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗದಗ ಜಿಲ್ಲಾ ಎಸ್‌ಪಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment