Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಉಡುಪಿ ಶ್ರೀ ಕೃಷ್ಣ ವಿಗ್ರಹ-ಅಮೇರಿಕಕ್ಕೆ

ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಮೇರಿಕಾದ ನ್ಯೂಜೆರ್ಸಿಯ ಎಡಿಸನ್ ನ ( ಪುತ್ತಿಗೆ ಮಠದ  ಶಾಖಾ ಮಠ) ಶ್ರೀ ಕೃಷ್ಣ ವೃಂದಾವನದಲ್ಲಿ ಸ್ಥಾಪಿಸಲಾಗುವ ಸಾಲಿಗ್ರಾಮ ಶಿಲೆಯಿಂದ ನಿರ್ಮಿಸಲಾಗಿರುವ ಶ್ರೀ ಕೃಷ್ಣ ಪ್ರತಿಮೆಯನ್ನು   ಉಡುಪಿ ಗೀತಾ ಮಂದಿರದಿಂದ ಶ್ರೀ ಕೃಷ್ಣ ಮಠಕ್ಕೆ ಮೆರವಣಿಗೆಯಲ್ಲಿ ತಂದು ಬಳಿಕ ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಪಾದರು ಮಂಗಳಾರತಿ ಮಾಡಿದರು .ಬಳಿಕ ರಥಬೀದಿಯಲ್ಲಿ ನವರತ್ನ ರಥದಲ್ಲಿ ವಿಗ್ರಹದ ಮೆರವಣಿಗೆ ನಡೆಯಿತು

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರು , ಹಾಗೂ ವಿದ್ವಾಮಸರುಗಳು ಮತ್ತು ಗಣ್ಯರು ಭಾಗವಹಿಸಿದರು.

No Comments

Leave A Comment