Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಉಡುಪಿ:ಕಾಣಿಯೂರು ಮಠದಲ್ಲಿ ಶ್ರೀನರಸಿಂಹ ಜಯಂತಿ

ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಉಡುಪಿಯ ಅಷ್ಟಮಠಗಳಲ್ಲೊಂದಾದ ಶ್ರೀ ಕಾಣಿಯೂರು ಮಠದಲ್ಲಿ ಪಟ್ಟದ ದೇವರಾದ ಶ್ರೀ ಯೋಗಾರೂಡ ನರಸಿಂಹ ದೇವರಿಗೆ ಪರಮಪೂಜ್ಯ ಕಾಣಿಯೂರು ಶ್ರೀಪಾದರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ನೆರವೇರಿಸಿದರು

No Comments

Leave A Comment