Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಮೇ. 12ಕ್ಕೆ SSLC ಫಲಿತಾಂಶ

ಬೆಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶವನ್ನು ಮೇ.12ರಂದು ಪ್ರಕಟಿಸಲಾಗುವುದೆಂದು ಕರ್ನಾಟಕ ರಾಜ್ಯ ಫ್ರೌಡ ಶಿಕ್ಷಣ ಮಂಡಳಿ ತಿಳಿಸಿದೆ.

ಮಧ್ಯಾಹ್ನ 3 ಗಂಟೆಗೆ ಮಂಡಳಿಯ ವೆಬ್’ಸೈಟ್’ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಹಾಗೂ ಮರುದಿನ ಅಂದರೆ ಮೆ.13ರಂದು ವಿದ್ಯಾರ್ಥಿಗಳು ಆಯಾಯ ಶಾಲೆಗಳಲ್ಲಿ ಫಲಿತಾಂಶಗಳನ್ನು ನೋಡಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.

ವೆಬ್ ವಿಳಾಸ:kseeb.kar.nic.in/

No Comments

Leave A Comment