Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿ ಪುಣ್ಯಸ್ಮರಣೆ

ತಾರೀಖು 21-05-2017ರಂದು ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ದಿ. ಶ್ರೀ ರಾಜೀವ ಗಾಂಧಿ ಪುಣ್ಯಸ್ಮರಣೆ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಸತೀಶ್ ಅಮೀನ್ ಪುಡುಕರೆ, ನಗರಸಭೆ ಅಧ್ಯಕ್ಷರು ಶ್ರೀಮತಿ ಮಿನಾಕ್ಷಿ ಮಾಧವ ಬನ್ನಂಜೆ, ಉದ್ಯಾವರ ನಾಗೇಶ್ ಕುಮಾರ್, ಯುವ ಕಾಂಗ್ರೆಸ್‍ನ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಅಲ್ಪಸಂಖ್ಯಾ ಘಟಕದ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಗಿರೀಶ್ ಕುಮಾರ್, ಐಟಿಸೆಲ್ ಅಧ್ಯಕ್ಷರಾದ ನೀರಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಜನಾರ್ದನ , ಲಕ್ಷ್ಮಣ ಪೂಜಾರಿ, ಸುರೇಂದ್ರ ಶೆಟ್ಟಿ, ಸದಾಶಿವ ಅಮಿನ್ ಕಟ್ಟೆಗುಡ್ಡೆ, ಲೋಕಯ್ಯ ಪಣಿಯಾಡಿ, ಸುಜಯ ಪೂಜಾರಿ, ಆರೀಫ್, ಸೂರಜ್, ಸಂಜಯ್ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು

No Comments

Leave A Comment