Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಬಿಹಾರ: ಗೋಡೆ ಕುಸಿತ, ಸಿಡಿಲಿಗೆ 23 ಮಂದಿ ಬಲಿ

ಪಾಟ್ನಾ: ಬಿಹಾರ ರಾಜ್ಯದ ಹಲವಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಗೋಡೆ ಕುಸಿದು, ಸಿಡಿಲು ಬಡಿದು 23 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ಸೋಮವಾರ ತಿಳಿಸಿವೆ.

ಬಿಹಾರ ರಾಜ್ಯದ ಹಲವೆಡೆ ಸಿಡಿಲಿನ ಬಡಿತಕ್ಕೆ ಒಟ್ಟು 18 ಮಂದಿ ಸಾವನ್ನಪ್ಪಿದ್ದರೆ, ಭಾರೀ ಮಳೆ ಹಾಗೂ ಬಿರುಗಾಳಿಗೆ ಒಟ್ಟು 5 ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರ ಉತ್ತರಕಾಶಿಯಲ್ಲಿ ಸುರಿದ ಭಾರೀ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದರು. ಅಲ್ಲದೆ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

No Comments

Leave A Comment