Log In
BREAKING NEWS >
BJP ಅಂತಿಮ ಪಟ್ಟಿ ಪ್ರಕಟ, 4 ಕ್ಷೇತ್ರ ನಿಗೂಢ; ಶೋಭಾಗೂ ಟಿಕೆಟ್ ಇಲ್ಲ....ನೋಯ್ಡಾ : ಮಹಾ ಪಾತಕಿ ಬಾಲರಾಜ್‌ ಭಾಟಿ ಎನ್‌ಕೌಂಟರ್‌ಗೆ ಬಲಿ...

ಸುಬ್ರಹ್ಮಣ್ಯ, ಸೋದೆ ಮಠಾಧೀಶರಾದ ಸ್ವಾಮೀಜಿಯವರ ಸಮಾಗಮ

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಹಾಗೂ ಅಷ್ಠ ಮಠಾಧೀಶರ  ಉಪಸ್ಥಿತಿಯಲ್ಲಿ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ  ತೀರ್ಥ ಸ್ವಾಮೀಜಿಯವರ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಸಮಾಗಮ ನಡೆಯಿತು.

No Comments

Leave A Comment