Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಒರ್ರಿಸ್ಸಾ ಹೈ ಕೋರ್ಟ್ ನ್ಯಾಯಾಧೀಶ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಒರ್ರಿಸ್ಸಾ ಹೈ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಎಸ ಸಿ ಪಾರಿಜಾರವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ  ಶ್ರೀ ಪೇಜಾವರ ಮಠದ ಹಿರಿಯ ಸ್ವಾಮೀಜಿಯವರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment