Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಸೋಪುರ್‌ : ಸೇನೆ ಗುಂಡಿಗೆ ಹಿಜ್ಬುಲ್‌ ಉಗ್ರರಿಬ್ಬರು ಮಟಾಷ್‌

ಶ್ರೀನಗರ : ಉತ್ತರ ಕಾಶ್ಮೀರದ ಸೋಪುರ್‌ ಪ್ರಾಂತ್ಯದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಸೇನಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಹಿಜ್ಬುಲ್‌ ಮುಜಾಯಿದ್ದೀನ್‌ ಉಗ್ರರನ್ನು ಹತ್ಯೆಗೈಯಲಾಗಿದೆ.

ಮನೆಯೊಂದರಲ್ಲಿ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಅಡಗಿದ್ದ ಉಗ್ರರನ್ನು ಗುಂಡಿನ ದಾಳಿ ನಡೆಸಿ ಹೊಡೆದುರುಳಿರಸಲಾಗಿದೆ.

ಹತ ಉಗ್ರರ ಬಳಿಯಿದ್ದ 2 ಎಕೆ 47 ಸೇರಿದಂತೆ 5 ಮ್ಯಾಗಜೀನ್‌ಗಳು ,107 ಲೈವ್‌ ರೌಂಡ್‌ಗಳು ಸೇರಿದಂತೆ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

No Comments

Leave A Comment