Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಹರಿಯಾಣದಲ್ಲಿ ಭೂಕಂಪ:4.7 ತೀವ್ರತೆ ;ದೆಹಲಿಯಲ್ಲೂ ಕಂಪಿಸಿದ ಭೂಮಿ

ಹೊಸದಿಲ್ಲಿ : ರಾಷ್ಟ್ರರಾಜಧಾನಿ  ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ನಸುಕಿನ ವೇಳೆ ಭೂಕಂಪದ ಅನುಭವವಾಗಿದ್ದು, ನಸುಕಿನ 4.28 ರ ವೇಳೆ 1 ನಿಮಿಷಗಳ ಕಾಲ ಭೂಮಿ ನಡುಗಿದ ಅನುಭವವಾಗಿದೆ.

ಅಮೆರಿಕದ ಭೂಗರ್ಭಶಾಸ್ತ್ರಜ್ಞರ ಪ್ರಕಾರ ಭೂಕಂಪನದ ಕೇಂದ್ರ ಬಿಂದು ಹರಿಯಾಣದ ಗೋಹಾನದಲ್ಲಿ ಕೇಂದ್ರಿಕೃತವಾಗಿತ್ತು. ರಿಕ್ಟರ್‌ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಯಾವುದೇ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

No Comments

Leave A Comment