ಗುಂಡಿಬೈಲಿನ ಶಾಲೆಯ ಪ್ರಾರಂಭೋತ್ಸವಪರ್ಯಾಯ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಂತೆ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಉಡುಪಿ ಗುಂಡಿಬೈಲಿನ ಶಾಲೆಯ ಪ್ರಾರಂಭೋತ್ಸವವು ಇಂದು ಶ್ರೀ ವಿಶ್ವಪ್ರಸನ್ನತೀರ್ಥರಿಂದ ನೆರವೇರಿತು.