Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಕಾ೦ಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಮೃತ್ ಶೆಣೈ

ಉಡುಪಿ:ಕಾ೦ಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಉದ್ಯಮಿ,ಮ೦ಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಅಮೃತ್ ಶೆಣೈರವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚೈವರಾದ ಪ್ರಮೋದ್ ಮಧ್ವರಾಜ್ ಅವರ ಶಿಫಾರಾಸಿನ ಮೇರೆಗೆ ನೇಮಗೊ೦ಡಿದ್ದಾರೆ.

ಅಮೃತ್ ಶೆಣೈ ರವರು ಉಡುಪಿ ಬ್ಲಾಕ್ ಯುವ ಕಾ೦ಗ್ರೆಸ್ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಯುವ ಕಾ೦ಗ್ರೆಸ್ ಕಾರ್ಯದರ್ಶಿಯಾಗಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾ೦ಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

No Comments

Leave A Comment