Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಕುಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸ:ದಾಳಿಯಲ್ಲಿ 6 ಸೈನಿಕರಿಗೆ ಗಂಭೀರ ಗಾಯ

ಕುಲ್ಗಾಮ್‌ : ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿಯಲ್ಲಿರುವ ಕುಲ್ಗಾಮ್‌ನ ಖ್ವಾಜಿಗುಂದ್‌ ಬಳಿಯಿರುವ ಸೇನಾ ನೆಲೆಯನ್ನು ಗುರಿಯಾಗಿರಿಸಿಕೊಂಡು ಶುಕ್ರವಾರ ಉಗ್ರರು ದಾಳಿ ನಡೆಸಿದ್ದು ,6 ಮಂದಿ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೇನಾ ನೆಲೆಯನ್ನು ಗುರಿಯಾಗಿರಿಸಿಕೊಂಡು ಉಗ್ರರು ಭಾರೀ ಗುಂಡಿನ ಮಳೆ ಗೆರೆದಿದ್ದಾರೆ. ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ  ಸೇನಾ ಪಡೆಗಳು ಜಮಾವಣೆಗೊಂಡು ಉಗ್ರರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆದ್ದಾರಿಯ ಸಂಚಾರವನ್ನು ಬಂದ್‌ ಮಾಡಲಾಗಿದೆ.

No Comments

Leave A Comment