Log In
BREAKING NEWS >
ಜುಲೈ.5ಕ್ಕೆ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ.....ಉಗ್ರರ ದಮನಕ್ಕೆ ಕಾಶ್ಮೀರ ಸಿದ್ಧ : ಕಾಶ್ಮೀರಕ್ಕೆ Snipers, NSG ರವಾನೆ

ಕೊಯಮುತ್ತೂರು: ಸಿಪಿಎಂ ಜಿಲ್ಲಾ ಕಾರ್ಯಾಲಯಕ್ಕೆ ಪೆಟ್ರೋಲ್‌ ಬಾಂಬ್‌

ಕೊಯಮುತ್ತೂರು : ಇಲ್ಲಿನ ಸಿಪಿಐ ಜಿಲ್ಲಾ ಕಾರ್ಯಾಲಯದತ್ತ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು  ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ; ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಎಂ ಜಿಲ್ಲಾ ಕಾರ್ಯಾಲಯದ ಹೊರಗೆ ನಿಲ್ಲಿಸಿಡಲಾಗಿದ್ದ ಕಾರೊಂದು ಪೆಟ್ರೋಲ್‌ ಬಾಂಬ್‌ ದಾಳಿಯಲ್ಲಿ ತೀವ್ರವಾಗಿ ಹಾನಿಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

No Comments

Leave A Comment